ಅಂದಾದಿಬಿಂದುವಿಲ್ಲದಂದು ಅಂದಾ ಜೀವನೆಲ್ಲಿಪ್ಪುದೊ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂದಾದಿಬಿಂದುವಿಲ್ಲದಂದು ಅಂದಾ ಜೀವನೆಲ್ಲಿಪ್ಪುದೊ ? ಪಿಂಡ ರೂಪಿಸುವಲ್ಲಿ ಆ ಜೀವ ಬಂದು ಪರಿಯೆಂತುಟೊ ? ಇದನರಿದಡೆ ಗುರುವೆಂಬೆ
ಲಿಂಗವೆಂಬೆ
ಜಂಗಮವೆಂಬೆ
ಅಲ್ಲದಿದ್ದಡೆ ನರನೆಂಬೆ ಕಾಣಾ ಗುಹೇಶ್ವರಾ