ಅಂದಾ ತ್ರಿಪುರವನುರುಹಿದಾತ ವೀರ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಂದಾ ತ್ರಿಪುರವನುರುಹಿದಾತ ವೀರ
ಅಂದಾ ದಕ್ಷನ ಯಾಗವ ಕೆಡಿಸಿದಾತ ವೀರ
ಕಡುಗಲಿ ನರಸಿಂಹನನುಗಿದಾತ ವೀರ
ನಮ್ಮ ಹರನ ಲಲಾಟದಲ್ಲಿ ಜನಿಸಿದಾತ ವೀರ
ನಮ್ಮ ಕೂಡಲಸಂಗನಲ್ಲಿ ಮಡಿವಾಳ ವೀರ.