ಅಂಬರದ ಮಂಡಲದಲ್ಲಿ ಚಿದಾದಿತ್ಯನುದಯವಾಗಲು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಂಬರದ ಮಂಡಲದಲ್ಲಿ ಚಿದಾದಿತ್ಯನುದಯವಾಗಲು ಅಂಬುಜ ಉದಯವಾಗಿ ಅಮರಗಣಂಗಳು ಸಂಭ್ರಮಿಸುತ್ತಿದಾರೆ ನೋಡಾ. ಅಮರಗಣ ತಿಂಥಿಣಿಯೊಳಗೆ ಅನುಪಮ ಮಹಿಮನ ಕಂಡು ಅಪ್ಪಿ ಅಗಲದೆ ಅಪ್ರತಿಮನಾಗಿರ್ದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವವ ಪ್ರಭುವೇ.