Library-logo-blue-outline.png
View-refresh.svg
Transclusion_Status_Detection_Tool

ಅಂಬರವಿಲ್ಲದ ಮೇರು, ಅಂಬುಧಿಯಿಲ್ಲದ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅಂಬರವಿಲ್ಲದ ಮೇರು
ಅಂಬುಧಿಯಿಲ್ಲದ ಗುಂಪ ತಂದವರಿಲ್ಲದೆ ಬಂದಿತ್ತು
ನಿಜವನೊಳಕೊಂಡಿತ್ತು ಸಾಧನವಿಲ್ಲದ ಓಗರವ ಭಾಜನವಿಲ್ಲದೆ ಗಡಣಿಸಿ ಭೋಜನವಿಲ್ಲದೆ ತೃಪ್ತಿಯಾಯಿತ್ತು ನೋಡಾ. ಕ್ರಿಯಾವಿರಹಿತಯೋಗ ಫಲದಾಯಕ ಹೀನಭಕ್ತಿ
ಆಯತ ಸ್ವಾಯತವರಿಯದೆ ಹೋಯಿತ್ತು ಗುಹೇಶ್ವರಾ.