Library-logo-blue-outline.png
View-refresh.svg
Transclusion_Status_Detection_Tool

ಅಂಬುದ್ಥಿs ಉರಿಯಿತ್ತು ಅವನಿಯ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅಂಬುದ್ಥಿs ಉರಿಯಿತ್ತು ಅವನಿಯ ಮೇಲನರಿಯಲು. ಕೋಡೆರಡರೊಳೊಂದ ತಿಳಿದು
ವಾಯುವ ಬೈಯುತ್ತ
ತುಂಬಿ ಅಮೃತವ ಕಂಡು ಪ್ರಾಣನಾಥಂಗೆ ಅರ್ಪಿತವ ಮಾಡಿ
ಆ ಪ್ರಸಾದದಿಂದ ಸುಖಿಯಾದೆನಯ್ಯಾ_ಗುಹೇಶ್ವರಾ.