ಅಕ್ಕನ ತಮ್ಮನ ಸಂಗದಿಂದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಕ್ಕನ ತಮ್ಮನ ಸಂಗದಿಂದ ಹೆತ್ತವ್ವೆ ಹುಟ್ಟಿದಳು ನೋಡಾ. ಹೆತ್ತವ್ವೆ ಹುಟ್ಟಲು ಅಕ್ಕನು ತಮ್ಮನು ಅಳಿದರು ನೋಡಾ. ಹೆತ್ತವ್ವೆ ಮುತ್ತವ್ವೆಯ ನುಂಗಿ ಪರತತ್ತ್ವವನೆಯ್ದಿದಳು ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.