Library-logo-blue-outline.png
View-refresh.svg
Transclusion_Status_Detection_Tool

ಅಕ್ಷರದಲಭ್ಯಾಸವ ಮಾಡಿ ಬರೆವ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅಕ್ಷರದಲಭ್ಯಾಸವ ಮಾಡಿ ಬರೆವ ತೊಡೆವ ಪರಿಯಿನ್ನೆಂತೊ? ಸ್ವರೂಪವೆಂಬುದಾವುದು ನಿರೂಪವೆಂಬುದಾವುದು ಅರಿಯರಾಗಿ
ಆದಿನಿರಾಳ ಮಧ್ಯನಿರಾಳ ಊಧ್ರ್ವನಿರಾಳ ಗುಹೇಶ್ವರ.