ಅಕ್ಷರವ ನೋಡಿ ಅಭ್ಯಾಸವ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಕ್ಷರವ ನೋಡಿ ಅಭ್ಯಾಸವ ಕಲಿತು
ನಾನಾವರ್ಣವನಿಟ್ಟು (ಕಳೆವಿರಿ?)ಭೋ
ಸ್ವರೂಪಾಧಿಕನಲ್ಲ ನಿರೂಪಾಧಿಕನಲ್ಲ
ಮಹಾಘನವು ಕಾಣಿ ಭೋ. ಆದಿನಿರಾಳ ಮಧ್ಯನಿರಾಳ ಊಧ್ರ್ವನಿರಾಳ ಗುಹೇಶ್ವರಯ್ಯನು ತಾನೆ.