ಅಗ್ಗಣಿತಹೈಸಕ್ಕೆ ಅನಂತಯುಗಂಗಳು ಹೋಗುತ್ತಿವೆಯಯ್ಯಾ.

ವಿಕಿಸೋರ್ಸ್ದಿಂದ



Pages   (key to Page Status)   


ಅಗ್ಗಣಿತಹೈಸಕ್ಕೆ ಅನಂತಯುಗಂಗಳು ಹೋಗುತ್ತಿವೆಯಯ್ಯಾ. ಪುಷ್ಪತಹೈಸಕ್ಕೆ ಅನಂತಯುಗಂಗಳು ಹೋಗುತ್ತಿವೆಯಯ್ಯಾ. ಲಿಂಗಾರ್ಚನೆ ಘನಲಿಂಗಕ್ಕೆಡೆಯಿಲ್ಲ ! ಗುಹೇಶ್ವರಾ ಸಿದ್ಧರಾಮಯ್ಯದೇವರಿಗೆ ಆರೋಗಣೆಯಿಲ್ಲ
ಶರಣರಿಗೆ ಪ್ರಸಾದವಿಲ್ಲ.