ಅಗ್ನಿಗೆ ತಂಪುಂಟೆ? ವಿಷಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಗ್ನಿಗೆ ತಂಪುಂಟೆ? ವಿಷಕ್ಕೆ ರುಚಿಯುಂಟೆ ಹೇಳಾ ? ಕಂಗಳಿಗೆ ಮರೆಯುಂಟೆ ಹೇಳಾ ಲಿಂಗವೆ ? ದಾಳಿಕಾರಂಗೆ ಧರ್ಮವುಂಟೆ ? [ಕನ್ನಗಳ್ಳಂಗೆ] ಕರುಳುಂಟೆ ? ಗುಹೇಶ್ವರಾ
ನಿಮ್ಮ ಶರಣರು
ಮೂರು ಲೋಕವರಿಯೆ ನಿಶ್ಚಟರಯ್ಯಾ.