ಅಗ್ನಿಯ ಕತ್ತಲೆ ಸಂಗದಿಂದೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಗ್ನಿಯ ಸಂಗದಿಂದೆ ಕಾನನ ಕೆಟ್ಟಂತೆ
ಜ್ಯೋತಿಯ ಸಂಗದಿಂದ ಕತ್ತಲೆ ಕೆಟ್ಟಂತೆ
ಪರುಷದ ಸಂಗದಿಂದ ಕಬ್ಬಿಣ ಕೆಟ್ಟಂತೆ
ಲಿಂಗಾನುಭಾವಿಗಳ ಸಂಗದಿಂದೆ ಎನ್ನ ಹುಟ್ಟು ಹೊಂದುಗಳು ನಷ್ಟವಾಗಿ ಕೆಟ್ಟುಹೋದುವು ನೋಡಾ ಅಖಂಡೇಶ್ವರಾ.