Library-logo-blue-outline.png
View-refresh.svg
Transclusion_Status_Detection_Tool

ಅಗ್ನಿಯ ಸುಡುವಲ್ಲಿ ಉದಕವ

ವಿಕಿಸೋರ್ಸ್ ಇಂದ
Jump to navigation Jump to search



Pages   (key to Page Status)   


ಅಗ್ನಿಯ ಸುಡುವಲ್ಲಿ ಉದಕವ ತೊಳೆವಲ್ಲಿ ವಾಯುವ ಮೆಟ್ಟಿ ಆಕಾಶವ ಹಿಡಿವಲ್ಲಿ ಯೋಗದ ಹೊಲಬ ನೀನೆತ್ತ ಬಲ್ಲೆ? ಕದಳಿಯ ಬನವ ನಿನ್ನಲ್ಲಿ ನೀನು ತಿಳಿದು ನೋಡು
ಮದ ಮತ್ಸರ ಬೇಡ. ಹೊದಕುಳಿಗೊಳಬೇಡ. ಗುಹೇಶ್ವರನೆಂಬ ಲಿಂಗವು ಕಲ್ಪಿತವಲ್ಲ ನಿಲ್ಲೊ.