ಅಘಟಿತ ಘಟಿತನೆ ವಿಪರೀತ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಘಟಿತ ಘಟಿತನೆ ವಿಪರೀತ ಚರಿತ್ರನೆ
ಸಾವರ ಕೈಯಲ್ಲಿ ಪೂಜೆಗೊಂಬರೆ ಲಿಂಗಯ್ಯಾ ? ಸಾವರ ನೋವರ ಕೈಯಲ್ಲಿ ಪೂಜೆಗೊಂಬುದು ಲಜ್ಜೆ ಕಾಣಾ _ ಗುಹೇಶ್ವರಾ.