ಅಘಟಿತ ಘಟಿತವೆಂಬ ಮಹಾಘನವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಘಟಿತ ಘಟಿತವೆಂಬ ಮಹಾಘನವ ಸಾಧಿಸುವಡೆ
ಮಡಿವಾಳನ ಕೃಪೆಯಿಲ್ಲದನ್ನಕ್ಕರ
ಎಂತರಿಯಬಪ್ಪುದು ನಿಜಲಿಂಗೈಕ್ಯವನು ? ಎನ್ನ ಆರೂಡಿsಯ ಅರಿವಿಂಗೆ ನೀನೆ ಶೃಂಗಾರ. ಕೂಡಲಚೆನ್ನಸಂಗಮದೇವರಲ್ಲಿ ಮಡಿವಾಳನ ಕೈಯ ಸ್ವಾಯತವಾದೆನು ಕಾಣಾ ಪ್ರಭುವೆ.