ಅಚ್ಚಪ್ರಸಾದಿ ಅಚ್ಚಪ್ರಸಾದಿಯೆಂದು ನಿಚ್ಚಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಚ್ಚಪ್ರಸಾದಿ ಅಚ್ಚಪ್ರಸಾದಿಯೆಂದು ನಿಚ್ಚಕ್ಕೆ ಬಗುಳುವ ಕುನ್ನಿಗಳ ನೋಡಾ ! ಬರದ ನಾಡಿಂದ ಬಂದ ಬಣಗುಗ?ಂತೆ ಮತ್ತಿಕ್ಕುವರೊ ಇಕ್ಕರೊ ಎಂದು
ಒಟ್ಟಿಸಿಕೊಂಡು ತಿಂದು ಮಿಕ್ಕುದ ಬಿಸುಡುವ ಕುನ್ನಿಗಳ ಮೆಚ್ಚುವನೆ ನಮ್ಮ ಕೂಡಲಚೆನ್ನಸಂಗಮದೇವರು ?