ಅಚ್ಚಿಗವೇಕಯ್ಯಾ ಸಂಸಾರದೊಡನೆ ? ನಿಚ್ಚನಿಚ್ಚ ಶಿವರಾತ್ರಿಯ ಮಾಡುವುದು

ವಿಕಿಸೋರ್ಸ್ದಿಂದ

Pages   (key to Page Status)   

ಅಚ್ಚಿಗವೇಕಯ್ಯಾ ಸಂಸಾರದೊಡನೆ ? ನಿಚ್ಚನಿಚ್ಚ ಶಿವರಾತ್ರಿಯ ಮಾಡುವುದು

ಬೇಗ ಬೇಗ ಅರ್ಚನೆ-ಪೂಜನೆಯ ಮಾಡುವುದು 
ಕೂಡಲಸಂಗನ ಕೂಡುವುದು. 173