ಅಡವಿಯಲ್ಲಿರ್ದ ಹಾಲನೂಡಿ ಗೋವು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಡವಿಯಲ್ಲಿರ್ದ ಗೋವು ಮನೆಯಲ್ಲಿರ್ದ ಕರುವಿಂಗೆ ಚಿಂತಿಸಿ ಬಂದು ಹಾಲನೂಡಿ ಮೋಹಮಾಡುವುದಲ್ಲದೆ
ಆ ಕರುವೆತ್ತ ಬಲ್ಲುದಯ್ಯ ! ನಾನು ಕರ್ಮದೇಹವಿಡಿದು ಪರಿಭವದಲ್ಲಿ ತೊಳಲುತ್ತಿರಲು
ನೀನು ದಯಹುಟ್ಟಿ ಎನ್ನ ಮರವೆಯ ಸಂಸಾರವ ತೊಲಗಿಸಿ ಕರುಣದಿಂದ ಸಲಹಬೇಕೆಂಬ ಚಿಂತೆ ನಿನಗಲ್ಲದೆ ನಾನೇನಬಲ್ಲೆನಯ್ಯ ಅಖಂಡೇಶ್ವರಾ ?