1
ಅಡವಿಯೊಳಗೆ ಹೊಲಬುಗೆಟ್ಟ ಪಶುವಿನಂತೆ
`ಅಂಬೆ ಅಂಬೆ' ಎಂದು ಕರೆವುತ್ತಲಿದ್ದೇನೆ,
`ಅಂಬೆ ಅಂಬೆ' ಎಂದು ಒರಲುತ್ತಲಿದ್ದೇನೆ,
ಕೂಡಲಸಂಗಮದೇವ `ಬಾಳು ಬಾಳೆಂಬನ್ನಕ್ಕ