Library-logo-blue-outline.png
View-refresh.svg
Transclusion_Status_Detection_Tool

ಅಡಿಗಡಿಗೆ ತೊಳೆದು ಕುಡಿವಡೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   

 ಅಡಿಗಡಿಗೆ ತೊಳೆದು ಕುಡಿವಡೆ ಹೊಟ್ಟೆಯ ಜಲಗರಕುತ್ತ ಬೆಳೆಯಿತ್ತೆ ?
 ಅಚ್ಚ ಪ್ರಸಾದಿಯಾದಡೆ ಹಿಂದೆ ಪರಿಯಾಣ ಉಳಿವುದೆ ?
 ಇವರೆಲ್ಲರು ನಿಮ್ಮ ಪೂಜಿಸಿ ವ್ರತಗೇಡಿಗಳಾದರು.
 ನಾ ನಿಮ್ಮ ಪೂಜಿಸಿ ಬದುಕಿದೆನು ಗುಹೇಶ್ವರಾ !