ಅತಿರಥ ಸಮರಥರೆನಿಪ ಹಿರಿಯರು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅತಿರಥ ಸಮರಥರೆನಿಪ ಹಿರಿಯರು
ಮತಿಗೆಟ್ಟು ಮರುಳಾದರಲ್ಲಾ ! ದೇವಸತ್ತ ಬ್ರಹ್ಮ ಹೊತ್ತ
ವಿಷ್ಣು ಕಿಚ್ಚ ಹಿಡಿದ. ಗಂಗೆಗೌರಿಯರಿಬ್ಬರು ಬರು ಮುಂಡೆಯರಾದರು. ಇದ ಕಂಡು ಬೆರಗಾದೆ ಗುಹೇಶ್ವರಾ.