ಅತ್ತಲಿತ್ತಲು ಕಾಣಲಿಲ್ಲ, ಬಯಲ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅತ್ತಲಿತ್ತಲು ಕಾಣಲಿಲ್ಲ
ಬಯಲ ಧಾಳಿ ಮುಟ್ಟಿತ್ತಲ್ಲಾ ! ಸರಳಮಂಡಲ ಮಂಜಿನ ಕಾಳಗತ್ತಲೆ ಕವಿಯಿತ್ತು. ರವಿಯ ರಥದಚ್ಚು ಮುರಿಯಿತ್ತು ! ಶಶಿ ಅಂಶದ ನಿಲವನು ರಾಯ (ರಾಹು ?) ಗೆದ್ದುದ ಕಂಡು ಹಿರಿಯರು ಹೊಲಬುಗೆಟ್ಟರು ಗುಹೇಶ್ವರಾ.