ಅದ್ಭುತದಾಕಾಶದಲ್ಲಿ ಶುಭ್ರವರ್ಣದ ಅಂಗನೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅದ್ಭುತದಾಕಾಶದಲ್ಲಿ ಶುಭ್ರವರ್ಣದ ಅಂಗನೆ ವಿದ್ಯುರ್ಲತೆಯ ಹಡೆದಳು ನೋಡಾ. ವಿದ್ಯುರ್ಲತೆಯ ಬೆಳಗಿನಿಂದ ಶುದ್ಧಪ್ರಸಾದವ ಕಂಡು ಶುದ್ಧಾಶುದ್ಧವನಳಿದು
ನಾ ನೀನೆಂಬುದ ಹೊದ್ದದೆ ಎರಡಳಿದ ನಿರಾಳ ನೀನೇ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.