ಅದ್ವೈತನ ಕರಸ್ಥಲದೊಳಗೆ, ಅನಂತನೆಂಬ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅದ್ವೈತನ ಕರಸ್ಥಲದೊಳಗೆ
ಅನಂತನೆಂಬ ಗಿಳಿ ಮೂರ್ತಗೊಂಡು ಅತೀತ ಅನಾಗತ ವರ್ತಮಾನವೆಂಬ ಕೊರೆಕೂಳನುಂಡು ಓದಿತ್ತು ಅಗಣಿತ ಪುರಾಣ(ವ)
ಅನಾಮಯ ಶಾಸ್ತ್ರವನು
ಅನುಪಮ ವೇದವೆಂದು._ ನಿಃಸ್ಥಲವ ಸ್ಥಲವಿಡಲು
ನಿರ್ಮಳಾತ್ಮಂಗೆ ಇಹವಿಲ್ಲ ಪರವಿಲ್ಲ ! ಆದಿ ಮಧ್ಯಾಂತ ನಿರಾಳ ಗುಹೇಶ್ವರನ ಅನುಭವಿಗೆ ಸರ್ವಾಂಗ ಲಿಂಗವು !