Library-logo-blue-outline.png
View-refresh.svg
Transclusion_Status_Detection_Tool

ಅನಂತಕೋಟಿ ಪ್ರಕಾಶವೆಂದು ಗಣಿಸಬಾರದ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅನಂತಕೋಟಿ ಪ್ರಕಾಶವೆಂದು ಗಣಿಸಬಾರದ ಬ್ರಹ್ಮದಾ ಬೆಳಗು
ನೋಡಬಾರದ ಘನವು ತೆರಹಿಲ್ಲದ ಬೆಳಗು
ಮಹಾಬೆಳಗು ! ತನ್ನಿಂದ ತಾನಾದ ಸ್ವಯ ಸುಖದ ನಿಜ
ನಿತ್ಯ ನಿಜ; ರೂಪು ನಿರಂಜನ
ನಿಗಮಕ್ಕತೀತ ! ಹರಿಯಜರಿಗೆಟುಕದ ಜ್ಯೋತಿರ್ಮಯ ತಾನೆ ಲೀಲೆಗೆ ಮೂಲವಾದ. ಗುಹೇಶ್ವರಲಿಂಗ ಘನಕ್ಕೆ
ಘನವಾದುದು !