Library-logo-blue-outline.png
View-refresh.svg
Transclusion_Status_Detection_Tool

ಅನಲನಾರಣ್ಯದೊಳಗೆ ಎದ್ದಲ್ಲಿ; ದೂ(ಧು?)ರದೆಡೆಯಲಾರನೂ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅನಲನಾರಣ್ಯದೊಳಗೆ ಎದ್ದಲ್ಲಿ; ದೂ(ಧು?)ರದೆಡೆಯಲಾರನೂ ಕಾಣೆವು
ಸಂಗ್ರಾಮಧೀರರೆಲ್ಲರೂ ನೆಲೆಗೆಟ್ಟರಾಗಿ ! ಮಾಯಾಮಂಜಿನ ಕೋಟೆಗೆ
ರಂಜನೆಯ ಕೊತ್ತಳ
ಅಂಜನೆಯ ಕಟ್ಟಳೆ. ಗುಹೇಶ್ವರನು ಶರಣ ಐಕ್ಯಸ್ಥಲವ ಮೆಟ್ಟಲೊಡನೆ
ಸರ್ವವೂ ಸಾಧ್ಯವಾಯಿತ್ತು.