ವಿಷಯಕ್ಕೆ ಹೋಗು

ಅನವರತ ಮಾಡಿಹೆನೆಂದು ಉಪ್ಪರ ಗುಡಿಯ ಕಟ್ಟಿ ಮಾಡುವ ಭಕ್ತನ ಮನೆಯದು ಲಂದಣಗಿತ್ತಿಯ ಮನೆ

ವಿಕಿಸೋರ್ಸ್ದಿಂದ
Title vachana saahitya
Author Basavanna
Year 1191 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])

ಅನವರತ ಮಾಡಿಹೆನೆಂದು ಉಪ್ಪರ ಗುಡಿಯ ಕಟ್ಟಿ ಮಾಡುವ ಭಕ್ತನ ಮನೆಯದು ಲಂದಣಗಿತ್ತಿಯ ಮನೆ.
ಸರ್ವಜೀವದಯಾಪಾರಿಯೆಂದು ಭೂತದೇಹಕಿಕ್ಕುವನ ಮನೆ ಸುದಾನದ ಕೇಡು.
ಸೂಳೆಯ ಮಗ ಮಾಳವ ಮಾಡಿದಡೆ ತಾಯ ಹೆಸರಾುತ್ತು

ತಂದೆಯ ಹೆಸರಿಲ್ಲ ಕೂಡಲಸಂಗಮದೇವಾ. 226