Library-logo-blue-outline.png
View-refresh.svg
Transclusion_Status_Detection_Tool

ಅನಿಮಿಷಂಗೆ ಲಿಂಗವ ಕೊಟ್ಟಾತ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅನಿಮಿಷಂಗೆ ಲಿಂಗವ ಕೊಟ್ಟಾತ ಬಸವಣ್ಣ. ಆ ಲಿಂಗ ನಿನಗೆ ಸೇರಿತ್ತಾಗಿ
ಬಸವಣ್ಣನ ಸಂಪ್ರದಾಯದ ಕಂದನು ನೋಡಾ ನೀನು. ಭಕ್ತಿದಳದುಳದಿಂದ ಚೆನ್ನಸಂಗಮನಾಥನೆಂಬ ಲಿಂಗವನವಗ್ರಹಿಸಿಕೊಂಡೆನಾಗಿ ಬಸವಣ್ಣನ ಸಂಪ್ರದಾಯದ ಕಂದನು ನೋಡಾ ನಾನು. ಇಂತಿಬ್ಬರಿಗೆಯೂ ಒಂದೆ ಕುಲಸ್ಥಲವಾದ ಕಾರಣ
ಕೂಡಲಚೆನ್ನಸಂಗಯ್ಯನಲ್ಲಿ ಮಹಾಮನೆಯ ಪ್ರಸಾದ ಬ್ಬರಿಗೆಯೂ ಒಂದೆ ಕಾಣಾ ಪ್ರಭುವೆ.