Library-logo-blue-outline.png
View-refresh.svg
Transclusion_Status_Detection_Tool

ಅನಿರ್ವಾಚ್ಯವೆ ಪ್ರಣವವೆನಿಸಿತ್ತು; ವಾಚ್ಯವಾದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to search



Pages   (key to Page Status)   


ಅನಿರ್ವಾಚ್ಯವೆ ವಾಚ್ಯವಾದಲ್ಲಿ ಹಕಾರವೆನಿಸಿತ್ತು; ಆ ಹಕಾರವೆ ನಿರಂಜನ ಪ್ರಣವವೆನಿಸಿತ್ತು; ಆ ನಿರಂಜನ ಪ್ರಣವವೆ ಜಂಗಮಾಕೃತಿ
ಜಗದಾಧಾರ ನೋಡಾ
ಕಪಿಲಸಿದ್ಧಮಲ್ಲಿಕಾರ್ಜುನಾ.