ಅನಿರ್ವಾಚ್ಯವೆ ವಾಚ್ಯವಾದಲ್ಲಿ ಹಕಾರವೆನಿಸಿತ್ತು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅನಿರ್ವಾಚ್ಯವೆ ವಾಚ್ಯವಾದಲ್ಲಿ ಹಕಾರವೆನಿಸಿತ್ತು; ಆ ಹಕಾರವೆ ನಿರಂಜನ ಪ್ರಣವವೆನಿಸಿತ್ತು; ಆ ನಿರಂಜನ ಪ್ರಣವವೆ ಜಂಗಮಾಕೃತಿ, ಜಗದಾಧಾರ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.

.