ಅನುತಾಪದೊಡಲಿಂದೆ ಬಂದ ನೋವನುಂಬವರು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅನುತಾಪದೊಡಲಿಂದೆ ಬಂದ ನೋವನುಂಬವರು ಒಡಲೊ
ಪ್ರಾಣವೊ
ಆರು ಹೇಳಾ ಎನ್ನೊಡಲಿಂಗೆ ನೀನು ಪ್ರಾಣವಾದ ಬಳಿಕ ಎನ್ನ ಒಡಲ ಸುಖ ದುಃಖವಾರ ತಾಗುವುದು ಹೇಳಯ್ಯಾ ? ಚೆನ್ನಮಲ್ಲಿಕಾರ್ಜುನಯ್ಯಾ
ಎನ್ನ ನೊಂದ ನೋವು
ಬೆಂದ ಬೇಗೆ
ನಿಮ್ಮ ತಾಗದೆ ಹೋಹುದೆ ಅಯ್ಯಾ