ಅನುದಿನ ಮನಮುಟ್ಟಿ ಧನ್ಯನಯ್ಯಾ

ವಿಕಿಸೋರ್ಸ್ದಿಂದ


Pages   (key to Page Status)   

ಅನುದಿನ ಮನಮುಟ್ಟಿ ಧನ್ಯನಯ್ಯಾ

ದಮ್ಮಯ್ಯಾ! ದಮ್ಮಯ್ಯಾ! ನಿಮ್ಮ ಧರ್ಮದ ಕವಿಲೆಯಾನಯ್ಯಾ. ಕೂಡಲಸಂಗಮದೇವಯ್ಯಾ 
ನಿಮ್ಮ ಶರಣರ ಮನೆಯ ಮಗ ನಾನಯ್ಯಾ. 358