ಅನುಭವ ಪ್ರಾಣಲಿಂಗ ಪರಾತ್ಪರವೆಂದರಿದು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅನುಭವ ಪ್ರಾಣಲಿಂಗ ಪರಾತ್ಪರವೆಂದರಿದು
``ಅಣೋರಣೀಯಾನ್ ಮಹತೋ ಮಹೀಯಾನ್ ಎಂದು ಅಣುರೇಣು ತೃಣಕಾಷ*ದೊಳ್ಕೂಡಿ
``ತೇನ ವಿನಾ ತೃಣಾಗ್ರಮಪಿ ನ ಚಲತಿ
_ ಎಂದು ಪರಿಪೂರ್ಣ ಸದಾಶಿವನೆಂದರಿದು_ ಇಂತು ಕ್ಷಣವೇದಿ ಅಂತರಂಗವ ವೇದಿಸಲ್ಕೆ
ಅಗಣಿತ ಅಕ್ಷೇಶ್ವರ ತಾನೆಂದು ಪ್ರಣಮಪ್ರಭೆಯ ಮೇಲಣ ಪರಂಜ್ಯೋತಿ ತಾನೆಂದರಿದ ಕಾರಣ ಗುಹೇಶ್ವರಾ ನಿಮ್ಮ ಶರಣನುಪಾಮಾತೀತನು.