ಅನುಭಾವದಿಂದ ಹುಟ್ಟಿತ್ತು ಲಿಂಗ,
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅನುಭಾವದಿಂದ ಹುಟ್ಟಿತ್ತು ಲಿಂಗ
ಅನುಭಾವದಿಂದ ಹುಟ್ಟಿತ್ತು ಜಂಗಮ
ಅನುಭಾವದಿಂದ ಹುಟ್ಟಿತ್ತು ಪ್ರಸಾದ. ಅನುಭಾವ ಅನುವಿನಲ್ಲಿ ಗುಹೇಶ್ವರಲಿಂಗವನುಪಮ ಸುಖಿ.