ಅನುಶ್ರುತವ ಮಾಡೆಹೆನೆಂದು ಉಪ್ಪರಗುಡಿಯನೆತ್ತಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅನುಶ್ರುತವ ಮಾಡೆಹೆನೆಂದು ಉಪ್ಪರಗುಡಿಯನೆತ್ತಿ ಮಾಡುವ ಭಕ್ತನ ಮನೆ
ಅಟ್ಟಿಕ್ಕುವ ಲಂದಣಗಿತ್ತಿಯ ಮನೆ. ಸರ್ವಜೀವರೊಳಗೆ ಚೈತನ್ಯಾತ್ಮಕ ಶಿವನೆಂದು ಮಾಡುವುದು
ಭೂತದಯಕಿಕ್ಕುವುದು ಸಯದಾನದ ಕೇಡು. ಸೂಳೆಯ ಮಗನಾಗಿ ಮಹವನಿಕ್ಕುವಡೆ ತಾಯ ಹೆಸರಾಯಿತ್ತು
ತಂದೆಯ ಹೆಸರಿಲ್ಲ_ಕೂಡಲಚೆನ್ನಸಂಗಮದೇವಾ.