ಅನು ನೀನೆಂಬುದು ತಾನಿಲ್ಲ,

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅನು ನೀನೆಂಬುದು ತಾನಿಲ್ಲ
ತಾನರಿದ ಬಳಿಕ ಏನೂ ಇಲ್ಲ ಇಲ್ಲ. ಇಲ್ಲದ ಇಲ್ಲವೆ ಎಲ್ಲಿಂದ ಬಪ್ಪುದೊ? ಅನುವರಿದು
ತನುವ ಮರೆದ ಭಾವರಹಿತ ಗುಹೇಶ್ವರ.