ವಿಷಯಕ್ಕೆ ಹೋಗು

ಅನ್ನಬರ ಹಾಗೆನ್ನದಿರು ಸಂಗನಬಸವಣ್ಣಾ.

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಅನ್ನಬರ ಹಾಗೆನ್ನದಿರು ಸಂಗನಬಸವಣ್ಣಾ. ನಿನಗೆ ಬೇರೆ ಅಡಗುವ ಕುರುಹೆಂಬುದೊಂದೊಡಲುಂಟು ಎನಗೆ ಅಂಗೈಯ ನಾಮ
ಕಾಯವೆಂಬ ಕದಳಿ
ಗುಹೇಶ್ವರನೆಂಬ ಭ್ರಮೆ ಬಿಡದು.