Library-logo-blue-outline.png
View-refresh.svg
Transclusion_Status_Detection_Tool

ಅನ್ಯತ ಅನಾಚಾರ ಅನ್ಯಹಿಂಸೆ

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಅನ್ಯತ ಅನಾಚಾರ ಅನ್ಯಹಿಂಸೆ ಪರಧನ ಪರಸ್ತ್ರೀ ಪರನಿಂದ್ಯವ ಬಿಟ್ಟು
ಲಿಂಗನಿಷೆ*ಯಿಂದ ಶುದ್ಧಾತ್ಮಕನಾಗಿರಬಲ್ಲರೆ
ಮಾಹೇಶ್ವರಸ್ಥಲವಿದೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.