ಅನ್ಯಲಿಂಗ ಅನ್ಯಲಿಂಗವೆಂದೆಂಬಿರಿ, ಅನ್ಯಲಿಂಗವದಾವುದು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅನ್ಯಲಿಂಗ ಅನ್ಯಲಿಂಗವೆಂದೆಂಬಿರಿ
ಅನ್ಯಲಿಂಗವದಾವುದು ? ತನ್ನಲಿಂಗವದಾವುದು ? ಅಂಗದ ಮೇಲೆ ಲಿಂಗವುಳ್ಳವರ ಮನೆಯ ಹೊಗಿಸಲಾಗದು
ಬರುಕಾಯರಿಗೆ ನೀಡಲಾಗದು. ಗುರು ಲಿಂಗ ಜಂಗಮ ಪ್ರಸಾದವಿಲ್ಲದವರ ಕಂಡರೆ ಮಾಡುವಾತ ಭಕ್ತನಲ್ಲ
ಕೂಡಲಚೆನ್ನಸಂಗಮದೇವಾ.