ಅನ್ಯ ರಜವ ಸೋಂಕದೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅನ್ಯ ರಜವ ಸೋಂಕದೆ
ತನ್ನ ರಜವ ಬಾಧಿಸದೆ
ರವಿಯ ಬೆಳಸ ಬಳಸದೆ ಲಿಂಗದಲ್ಲಿ ಬೆಳೆದ ಬೆಳಸ ತಂದು
ಜಂಗಮದಲ್ಲಿ ಸವೆಸುತಿಪ್ಪ[ನು] ಲಿಂಗಭಕ್ತ. ಆ ಭಕ್ತನಲ್ಲಿ ಗುಹೇಶ್ವರಲಿಂಗವಿಪ್ಪನು.