Library-logo-blue-outline.png
View-refresh.svg
Transclusion_Status_Detection_Tool

ಅಪರಿಮಿತ ಕತ್ತಲೆಯೊಳಗೆ ಪರಿಮಿತದ

ವಿಕಿಸೋರ್ಸ್ ಇಂದ
Jump to navigation Jump to search



Pages   (key to Page Status)   


ಅಪರಿಮಿತ ಕತ್ತಲೆಯೊಳಗೆ ಪರಿಮಿತದ ಬೆಳಗನಿಕ್ಕಿದಡೆ ಬೆಳಕೂ ಅದೆ
ಕತ್ತಲೆಯೂ ಅದೆ ! ಇದೇನು ಚೋದ್ಯವೊ? ಒಂದಕ್ಕೊಂದಂಜದು ! ಆನೆಯೂ ಸಿಂಹವೂ ಒಂದಾಗಿ ಉಂಬುದ ಕಂಡು ಬೆರಗಾದೆನು ಕಾಣಾ _ ಗುಹೇಶ್ವರಾ.