ಅಪ್ಪನು ಡೋಹರ ಕಕ್ಕಯ್ಯನಾಗಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಪ್ಪನು ಡೋಹರ ಕಕ್ಕಯ್ಯನಾಗಿ
ಮುತ್ತಯ್ಯ ಚೆನ್ನಯ್ಯನಾದರೆ ಆನು ಬದುಕೆನೆ ಮತ್ತಾ ಶ್ವಪಚಯ್ಯನ ಸನ್ನಿಧಿಯಿಂ ಭಕ್ತಿಯ ಸದ್‍ಗುಣವ ನಾನು ಅರಿವೆನಯ್ಯಾ.
ಕಷ್ಟಜಾತಿ ಜನ್ಮದಲಿ ಜನಿಸಿದೆ ಎನ್ನ
ಎನಗಿದು ವಿಧಿಯೆ ಕೂಡಲಸಂಗಮದೇವಾ 343