ಅಪ್ಪುವನಪ್ಪಿದ ಆಲಿಕಲ್ಲಿನಂತೆ, ವಾಯುವನಪ್ಪಿದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಪ್ಪುವನಪ್ಪಿದ ಆಲಿಕಲ್ಲಿನಂತೆ
ವಾಯುವನಪ್ಪಿದ ಪರಿಮಳದಂತೆ
ಲಿಂಗವನಪ್ಪಿದ ಶರಣ. ಆತನ ದೇಹಿಯೆನಬಹುದೆ ? ಅನಲನನಪ್ಪಿದ ಕರ್ಪುರದಂತೆ_ ಈ ತ್ರಿವಿಧ ನಿರ್ಣಯ ಕೂಡಲಚೆನ್ನಸಂಗಾ ನಿಮ್ಮಲ್ಲಿ.