ವಿಷಯಕ್ಕೆ ಹೋಗು

ಅಪ್ಪುವಿನ ಬಾವಿಗೆ ತುಪ್ಪದ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಅಪ್ಪುವಿನ ಬಾವಿಗೆ ತುಪ್ಪದ ಘಟ; ಸಪ್ಪಗೆ
ಸಿಹಿ ಎಂಬ ಎರಡಿಲ್ಲದ ರುಚಿ
ಪರುಷ ಮುಟ್ಟದ ಹೊನ್ನು! ಕರೆಸದ ಬೊಜಗನು ಬೆರಸದೆ ಬಸುರಾಯಿತ್ತ ಕಂಡೆನಾಹಾ! ಅರುವಿನ ಆಪ್ಯಾಯನ ಮರಹಿನ ಸುಖವೊ! ಇದು ಕಾರಣ ಮೂರು ಲೋಕವಳಿಯಿತ್ತು ಗುಹೇಶ್ವರಾ.