ಅಭ್ಯಾಸದ ಮಾತಲ್ಲ, ಶ್ರೋತ್ರದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಭ್ಯಾಸದ ಮಾತಲ್ಲ
ಶ್ರೋತ್ರದ ಸುಖವಲ್ಲ
ಶಾಸ್ತ್ರದ ಅನುಭಾವದ ಮಾತಲ್ಲ. ಒಳಗಣ ಮಾತಲ್ಲ ಹೊರಗಣ ಮಾತಲ್ಲ. ಇದರಂಗ (ತು?) ವನರಿಯರೆ
ಅನುಭಾವವ ಮಾಡಿ ಫಲವೇನಯ್ಯಾ ? ಗುಹೇಶ್ವರಲಿಂಗವು ಉಪಮಾತೀತ ನೋಡಯ್ಯಾ ಸಿದ್ಧರಾಮಯ್ಯ !