ಅಮೂಲ್ಯನಪ್ರಮಾಣನಗೋಚರಲಿಂಗ

ವಿಕಿಸೋರ್ಸ್ದಿಂದ


Pages   (key to Page Status)   

ಅಮೂಲ್ಯನಪ್ರಮಾಣನಗೋಚರಲಿಂಗ

ಆದಿಮಧ್ಯಾವಸಾನಗಳಿಲ್ಲದ ಸ್ವತಂತ್ರಲಿಂಗ 
ನಿತ್ಯನಿರ್ಮಳಲಿಂಗ
ಅಯೋನಿಸಂಭವ ನಮ್ಮ ಕೂಡಲಸಂಗಮದೇವರು.