ಅಮೃತಸಾಗರದೊಳಗಿರ್ದು ಆಕಳ ಚಿಂತೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಅಮೃತಸಾಗರದೊಳಗಿರ್ದು ಆಕಳ ಚಿಂತೆ ಏಕೆ ? ಮೇರುಮಧ್ಯದೊಳಗಿರ್ದು ಜರಗ ತೊಳೆವ ಚಿಂತೆ ಏಕೆ ? ಗುರುವಿನೊಳಗಿರ್ದು ತತ್ವವಿದ್ಯೆಯ ಚಿಂತೆ ಏಕೆ ? ಪ್ರಸಾದದೊಳಗಿರ್ದು ಮುಕ್ತಿಯ ಚಿಂತೆ ಏಕೆ ? ಕರಸ್ಥಲದೊಳಗೆ ಲಿಂಗವಿರ್ದ ಬಳಿಕ
ಮತ್ತಾವ ಚಿಂತೆ ಏಕೆ ಹೇಳಾ ಗುಹೇಶ್ವರಾ ?