ಅಮೇಧ್ಯದ ಮಡಿಕೆ, ಮೂತ್ರದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಮೇಧ್ಯದ ಮಡಿಕೆ
ಮೂತ್ರದ ಕುಡಿಕೆ
ಎಲುವಿನ ತಡಿಕೆ
ಕೀವಿನ ಹಡಿಕೆ ಸುಡಲೀ ದೇಹವ ; ಒಡಲುವಿಡಿದು ಕೆಡದಿರು
ಚೆನ್ನಮಲ್ಲಿಕಾರ್ಜುನನನರಿಯದ ಮರುಳೆ.