ಅಯ್ದುದೇ ಬ್ರಹ್ಮನ ಕಪಾಲ ಕರದಲ್ಲಿ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಅಯ್ದುದೇ ಬ್ರಹ್ಮನ ಕಪಾಲ ಕರದಲ್ಲಿ,
ಅಯ್ದುದೇ ವಿಷ್ಣುವಿನ ನಯನ ಪಾದದಲ್ಲಿ,
ಅಯ್ದುದೇ ಕಾಮನ ಸುಟ್ಟ ಭಸ್ಮ ಮೈಯ ಮೇಲೆ,
ಮುಖ ಮೂದಲೆಯೇಕಯ್ಯಾ, ಕೂಡಲಸಂಗಮದೇವಾ.