ಅಯ್ಯಾ, ಕತ್ತಲೆಯ ಕಳೆದುಳಿದ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಯ್ಯಾ
ಕತ್ತಲೆಯ ಕಳೆದುಳಿದ ಸತ್ಯಶರಣರ ಪರಿಯನೇನೆಂಬೆನಯ್ಯಾ ಘನವನೊಳಕೊಂಡ ಮನದ ಮಹಾನುಭಾವಿಗಳ ಬಳಿವಿಡಿದು ಬದುಕುವೆನಯ್ಯಾ. ಅಯ್ಯಾ
ನಿನ್ನಲ್ಲಿ ನಿಂದು ಬೇರೊಂದರಿಯದ ಲಿಂಗಸುಖಿಗಳ ಸಂಗದಲ್ಲಿ ದಿನವ ಕಳೆಯಿಸಯ್ಯಾ ಚೆನ್ನಮಲ್ಲಿಕಾರ್ಜುನಾ.