ಅಯ್ಯಾ, ನೀನೆನ್ನ ಮೊರೆಯನಾಲಿಸಿದಡಾಲಿಸು,

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಅಯ್ಯಾ
ನೀನೆನ್ನ ಮೊರೆಯನಾಲಿಸಿದಡಾಲಿಸು
ಆಲಿಸದಿರ್ದಡೆ ಮಾಣು. ಅಯ್ಯಾ
ನೀನೆನ್ನ ದುಃಖವ ನೋಡಿದಡೆ ನೋಡು
ನೋಡದಿರ್ದಡೆ ಮಾಣು. ನಿನಗಿದು ವಿಧಿಯೆ! ನೀನೊಲ್ಲದಡೆ ಆನೊಲಿಸುವ ಪರಿಯೆಂತಯ್ಯಾ ? ಮನವೆಳಸಿ ಮಾರುವೋಗಿ ಮರೆವೊಕ್ಕಡೆ ಕೊಂಬ ಪರಿಯೆಂತಯ್ಯಾ ಚೆನ್ನಮಲ್ಲಿಕಾರ್ಜುನಾ ? ಆಲಿಸದಿರ್ದಡೆ ಮಾಣು. ಅಯ್ಯಾ
ನೀನೆನ್ನ ದುಃಖವ ನೋಡಿದಡೆ ನೋಡು
ನೋಡದಿರ್ದಡೆ ಮಾಣು. ನಿನಗಿದು ವಿಧಿಯೆ ? ನೀನೊಲ್ಲದಡೆ ಆನೊಲಿಸುವ ಪರಿಯೆಂತಯ್ಯಾ ? ಮನವೆಳಸಿ ಮಾರುವೋಗಿ ಮರೆವೊಕ್ಕಡೆ ಕೊಂಬ ಪರಿಯೆಂತಯ್ಯಾ ಚೆನ್ನಮಲ್ಲಿಕಾರ್ಜುನಾ ?